ಯಾವುದೇ ವಿಚಾರಣೆಗೂ ಹೆದರುವುದಿಲ್ಲ, ಬಿಜೆಪಿ ಸರ್ಕಾರದಲ್ಲಿ ಯಾವುದೇ ತಪ್ಪುಗಳಾಗಿಲ್ಲ: ಮಾಜಿ ಸಚಿವ ಡಾ.ಕೆ.ಸುಧಾಕರ್‌

ಕೋವಿಡ್‌ ಅವಧಿಯಲ್ಲಿ ಬಿಜೆಪಿ ನಾಯಕರು ಜನರ ರಕ್ಷಣೆ ಮಾಡುತ್ತಿದ್ದರೆ, ಕಾಂಗ್ರೆಸ್‌ ನಾಯಕರು ಮನೆಯಲ್ಲಿ ಕೂತಿದ್ದರು ಗ್ಯಾರಂಟಿಗಳಿಗಾಗಿ ಕಲ್ಯಾಣ ರಾಜ್ಯವನ್ನು ದಿವಾಳಿ ರಾಜ್ಯ ಮಾಡಿದ ಕಾಂಗ್ರೆಸ್‌ ಗ್ಯಾರಂಟಿಯಿಂದ ಆದಾಯ ಕಿತ್ತುಕೊಂಡ ಸರ್ಕಾರ :ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ.ರಾಜೇಶ್ ಚಿಕ್ಕಬಳ್ಳಾಪುರ, ಆಗಸ್ಟ್‌…

ಯಾವುದೇ ವಿಚಾರಣೆಗೂ ಹೆದರುವುದಿಲ್ಲ, ಬಿಜೆಪಿ ಸರ್ಕಾರದಲ್ಲಿ ಯಾವುದೇ ತಪ್ಪುಗಳಾಗಿಲ್ಲ: ಮಾಜಿ ಸಚಿವ ಡಾ.ಕೆ.ಸುಧಾಕರ್‌

ಕೋವಿಡ್‌ ಅವಧಿಯಲ್ಲಿ ಬಿಜೆಪಿ ನಾಯಕರು ಜನರ ರಕ್ಷಣೆ ಮಾಡುತ್ತಿದ್ದರೆ, ಕಾಂಗ್ರೆಸ್‌ ನಾಯಕರು ಮನೆಯಲ್ಲಿ ಕೂತಿದ್ದರು ಗ್ಯಾರಂಟಿಗಳಿಗಾಗಿ ಕಲ್ಯಾಣ ರಾಜ್ಯವನ್ನು ದಿವಾಳಿ ರಾಜ್ಯ ಮಾಡಿದ ಕಾಂಗ್ರೆಸ್‌ ಗ್ಯಾರಂಟಿಯಿಂದ ಆದಾಯ ಕಿತ್ತುಕೊಂಡ ಸರ್ಕಾರ :ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ.ರಾಜೇಶ್ ಚಿಕ್ಕಬಳ್ಳಾಪುರ, ಆಗಸ್ಟ್‌…

ಚಿಕ್ಕಬಳ್ಳಾಪುರ: ಪಿಪಿಎಚ್ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ ಮಾಡಲಾಯಿತು.

ಚಿಕ್ಕಬಳ್ಳಾಪುರ: ಪಿಪಿಎಚ್ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ ಮಾಡಲಾಯಿತು.ಹಾಕಿ ಮಾಂತ್ರಿಕ ಧ್ಯಾನ್ ಚಂದ್ ರವರ ಹುಟ್ಟು ಹಬ್ಬದ ಉದ್ಘಾಟನೆಯನ್ನು ಕೆ. ವಿ. ವಿಪಂಚಗಿರಿ ದತ್ತಿಯ ಮೆನೇಜರ್ ಲಕ್ಷ್ಮಣ ಸ್ವಾಮಿ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಬಿಪಿಎಡ್ ಶಿಕ್ಷಣಾರ್ಥಿಗಳು ತಮ್ಮ ನೃತ್ಯಗಳ ಮೂಲಕ ಕ್ರೀಡೆಗಳ ಬಗ್ಗೆ…

ಚಿಕ್ಕಬಳ್ಳಾಪುರ: ಅಧಿಕಾರ ಶಾಶ್ವತವಲ್ಲ ಅದು ಇರಲಿ ಬಿಡಲಿ ಜನರ ಸೇವೆಗೆ ನಾನು ಸದಾ ಮುಂದು ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.ತಾಲ್ಲೂಕಿನ ಪೆರೇಸಂದ್ರ ಗ್ರಾಮ ವ್ಯಾಪ್ತಿಯ ಅರೂರು ಗ್ರಾಮ ಪಂಚಾಯತಿ ವತಿಯಿಂದ ಪೆರೇಸಂದ್ರದ ಶ್ರೀ ಮಂಜುನಾಥೇಶ್ವರ ಸಮುದಾಯ ಭವನದಲ್ಲಿ ಜನಪ್ರಿಯ ಶಾಶಕರಾದ ಪ್ರದೀಪ್ ಈಶ್ವರ್ ರವರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು ಈ ವೇಳೆ ಮಾತನಾಡಿದ ಅವರು ಕೇವಲ ಚುನಾವಣೆ ಹತ್ತಿರ ಬಂದಾಗ ಜನರ ಸೇವೆ ಮಾಡುವುದು ಸರಿಯಲ್ಲ,ಜನರನ್ನ ತಮ್ಮ ಕಡೆ ಸೆಳೆಯಲು ಚುನಾವಣೆ ಸಂಧರ್ಭದಲ್ಲಿ ಅವರ ಹತ್ತಿರ ಹೋಗಿ ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗುವುದಿಲ್ಲ ನನಗೆ ಅಧಿಕಾರ ಸಿಕ್ಕಿದೆ ಜನರ ಸೇವೆಯೆ ನನ್ನ ಪ್ರಥಮ ಆದ್ಯತೆ ಅಧಿಕಾರ ಇರಲಿ ಬಿಡಲಿ ಮುಂದೆ ನಾನು ಗೆಲ್ಲಲಿ ಅಥವಾ ಸೋಲಲಿ ಜನರೊಂದಿಗೆ ಇರುತ್ತೇನೆ ಎಂದ ಅವರು ಶಾಸಕನಾದ ನಂತರ ನಮಸ್ತೆ ಚಿಕ್ಕಬಳ್ಳಾಪುರ ಕಾರ್ಯಕ್ರಮದ ಮುಖಾಂತರ ಪ್ರತಿ ಹಳ್ಳಿಗೂ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ.ಈ ಕಾರ್ಯಕಮ ಎಂದಿಗೂ ನಿಲ್ಲಲ್ಲ ನನ್ನನ್ನು ಆಯ್ಕೆ ಮಾಡಿ ಈ ಕ್ಷೇತ್ರದ ಜನ ವಿಧಾನ ಸೌಧ ಗೆ ಕಳಿಸಿದ್ದಾರೆ ಅವರ ಪ್ರತಿ ಒಂದು ಸಮಸ್ಯೆ ಬಗೆಹರಿಸುವ ಜವಾಬ್ದಾರಿ ನನ್ನದು ಹಾಗಾಗಿ ನನ್ನ ಜನರ ಅನುಕೂಲಕ್ಕಾಗಿ ಏನೆಲ್ಲಾ ಮಾಡಬೇಕು ಹಂತ ಹಂತವಾಗಿ ಮಾಡಲಾಗುವುದು ಎಂದರು.

ಆರೋಗ್ಯ ಸಮಸ್ಯೆ ಉಂಟಾದಾಗ ಬೆಂಗಳೂರಿಗೆ ಅಥವಾ ಗ್ರಾಮಗಳಿಂದ ನಗರಕ್ಕೆ ಹೋಗಲು ಬಡ ಜನರ ಬಳಿ ದುಡ್ಡು ಇರೂಲ್ಲ ಹಾಗಾಗಿ ನನ್ನ ಕ್ಷೇತ್ರದಲ್ಲಿ ಬಡ ಜನರ ಅನುಕೂಲಕ್ಕಾಗಿ ನನ್ನ ವಿಧಾನಸಭಾ ಕ್ಷೇತ್ರಕ್ಕೆ ೫ ಆಂಬ್ಯುಲೆನ್ಸ್ ನನ್ನ ಕಡೆಯಿಂದ ಉಚಿತವಾಗಿ ನೀಡಲಾಗುವುದು ದಿನದ ೨೪…

ಪಕ್ಷ ತೊರೆಯುವ ವಿಚಾರ ನವೆಂಬರ್ ನಲ್ಲಿ ಸ್ಪಷ್ಟಣೆ:ಮಾಜಿ‌ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಸುದ್ದಿಗೊಷ್ಠಿ

ಹುಬ್ಬಳ್ಳಿ :- ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ , ಜಗದೀಶ್ ಶೆಟ್ಟರ್ ಯಾರು ಸಹ ನನ್ನನ್ನು ಪಕ್ಷಕ್ಕೆ ಕರೆದಿಲ್ಲ ಎಂದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದರು. ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

ಸೆಪ್ಟೆಂಬರ್ 5 ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ಸಂವಿಧಾನ ವಾಚನ: ಸಚಿವ ಮಧು ಬಂಗಾರಪ್ಪ

ಧಾರವಾಡ :- ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಗಳಾಗುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲಿ ಸೆ.5 ರಂದು ಕಡ್ಡಾಯವಾಗಿ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದರು.ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ…

ವರದಿ: ಮುಬಷಿರ್ ಅಹಮದ್

ಮಳೆ ಕೊರತೆಯಿಂದ ಬಾಡುತ್ತಿವೆ ಬೆಳೆಗಳುಜಿಲ್ಲೆಯಲ್ಲಿ ಬಿತ್ತನೆ ಕಾರ್ಯದಲ್ಲಿ ಗಣನೀಯ ಕುಂಠಿತ, ಆಗಸದತ್ತ ಮುಖ ಮಾಡಿದ ರೈತ ಚಿಕ್ಕಬಳ್ಳಾಪುರ: ಕಳೆದ ಎರಡು ತಿಂಗಳಿಂದಲೂ ಜಿಲ್ಲೆಗಳಲ್ಲಿ ಸಮರ್ಪಕವಾಗಿ ಮಳೆಯಾಗಿಲ್ಲ. ವಾಡಿಕೆ ಮಳೆಯ ಲೆಕ್ಕಾಚಾರದಲ್ಲಿ ಅಲ್ಪಸ್ವಲ್ಪ ಕೊರತೆ ಕಂಡರೂ ಬಹುತೇಕ ಹನಿಗಳ ಸಿಂಚನವು ಕೃಷಿಗೆ ಲಾಭದಾಯಕವಾಗಿಲ್ಲ.…

ಬರಿಗಾಲಿನಲ್ಲಿ ಕಚೇರಿಗೆ ಬರುವವರ ಬಗ್ಗೆ ಕಾರಿನಲ್ಲಿ ಓಡಾಡುವ ನಿಮಗೆ ಗೌರವವಿರಲಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕಾರಿನಲ್ಲಿ ಓಡಾಡುವವರು ಮಾಲೀಕರಲ್ಲ: ಬರಿಗಾಲಿನಲ್ಲಿ ಓಡಾಡುವವರು ನನ್ನ ಮಾಲೀಕರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಆ 28: ಸಾರ್ವಜನಿಕರು ದೂರದ ಪ್ರದೇಶಗಳಿಂದ ವಿಧಾನಸೌಧಕ್ಕೆ , ನನ್ನ ಮನೆ ಬಾಗಿಲಿಗೆ ಸಣ್ಣ ಪುಟ್ಟ ಸಮಸ್ಯೆಗಳಿಗೆ ಬರಬೇಕಾ ? ಹಾಗಾದರೆ ನೀವೆಲ್ಲಾ ಯಾಕೆ ಇದ್ದೀರಿ ಎಂದು…

ಅನುದಾನ ದುರುಪಯೋಗ, ಕಲಾವಿದರಿಗೆ ಪಿಂಚಣಿ 10 ಸಾವಿರಕ್ಕೇರುಸುವುದು ಮತ್ತು ಜೋಳದರಾಶಿ ದೊಡ್ಡನಗೌಡ ರಂಗಮಂದಿರವನ್ನು ಶೀಘ್ರ ಆರಂಭಿಸುವಂತೆ ಕಲಾವಿದರಿಂದ ಪ್ರತಿಭಟನೆ

ಬಳ್ಳಾರಿ ಆ,28ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಕಲಾವಿದರಿಗೆ ಸಲ್ಲಬೇಕಾದ ಲಕ್ಷಾಂತರ ರೂಪಾಯಿಗಳ ಅನುದಾನವನ್ನು ಗುಳುಂ ಮಾಡಿರುವುದು ಕಂಡು ಬಂದಿದ್ದರೂ ಅವರ ವಿರುದ್ಧ ಯಾವುದೇ ಕ್ರಮಕೈಗೊಳ್ಳದೆ ವರ್ಗಾವಣೆ ಮಾಡಿ ಸರ್ಕಾರ ಕೈತೊಳೆದುಕೊಂಡಿದೆ. ಇದರಿಂದ ನಿಜವಾದ ಮತ್ತು ಬಡ…