ಪ್ರಕಟಣೆಗಾಗಿ
ದಿನಾಂಕ : 27.08.2023 ಮೇವಾತ್, ದೆಹಲಿ ಮತ್ತು ಮಣಿಪುರದ ಹಿಂಸಾಚಾರದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಮತ್ತು ಹಿಂದೂಗಳಿಗೆ ನ್ಯಾಯ ನೀಡಲು ಆಗ್ರಹಿಸಿ ಬೆಂಗಳೂರಿನಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ. ಬೆಂಗಳೂರು : ಮಣಿಪುರದಲ್ಲಿ ಕುಕಿ ಕ್ರೈಸ್ತರು ವ್ಯವಸ್ಥಿತವಾಗಿ ಹಿಂಸಾಚಾರದ ಮೂಲಕ ಮಣಿಪುರದ ಮೂಲ…
ಉಚಿತ ಕ್ಯಾನ್ಸರ್ ಜಾಗೃತಿ ಮತ್ತು ಆರೋಗ್ಯ ತಪಾಸಣೆ ಶಿಬಿರ.
ಕಾರ್ಮೇಲ್ ಸೇವಾ ಟ್ರಸ್ಟ್ ಮತ್ತು ಆರ್ಬಿಟ್ ಸಂಸ್ಥೆಯ ವತಿಯಿಂದ ಇಂದು ಮರಖಲ್ ಗ್ರಾಮದಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರವನ್ನು ಆಯೋಜಿಸಲಾಯಿತು.ಕ್ಯಾನ್ಸರ್ ಇದೊಂದು ಗುಣಮುಖವಾಗುವ ರೋಗವಾಗಿದೆ, ಆದರೆ ರೋಗವು ಬಾರದ ಹಾಗೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಶಿಬಿರವನ್ನು ಉದ್ಘಾಟಿಸಿ, ಐ.ಸಿ.ಎಸ್. ಕೊ-ಆರ್ಡಿನೇಟರ್…
ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ಉದ್ದೇಶದಿಂದ ರಸ್ತೆ ಸುರಕ್ಷತಾ ಓಟ ಆಯೋಜನೆ-ಎಸ್ಪಿ ಚನ್ನಬಸವಣ್ಣ ಎಸ್.ಎಲ್
ಬೀದರ ಜಿಲ್ಲೆಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ, ಜನರಿಗೆ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತ ಪ್ರೇರೆಪಿಸುವ ಉದ್ದೇಶದಿಂದ ಜಿಲ್ಲೆಯ ವಿವಿಧ ಸಂಘ-ಸoಸ್ತೆಗಳ ಸಹಕಾರದೊಂದಿಗೆ ಇಂದು ರಸ್ತೆ ಸುರಕ್ಷತಾ ಓಟ ಏರ್ಪಡಿಸಲಾಗಿದೆ ಎಂದು ಬೀದರ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಚನ್ನಬಸವಣ್ಣ…
ತಿರುಮಲ ದೇವಸ್ಥಾನ ಆಡಳಿತ ಮಂಡಳಿ ನಿರ್ದೇಶಕರಾಗಿ ವಿಶ್ವನಾಥ್ ಪುನರಾಯ್ಕೆ :
ಅಭಿನಂದನೆ ಸಲ್ಲಿಸಿದ ಮಾಚೋಹಳ್ಳಿ ಬಿಜೆಪಿ ಮುಖಂಡರು : ಯಲಹಂಕ : ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸತತ ಎರಡನೆಯ ಬಾರಿಗೆ ಪುನರಾಯ್ಕೆಯಾಗಿರುವ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್‌ರವರನ್ನು ದಾಸನಪುರ ಹೋಬಳಿಯ ಮಾಚೋಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಬಿಜೆಪಿ ಮುಖಂಡರು, ಗ್ರಾ.ಪಂ.ಸದಸ್ಯರು ಗೌರವ ಸನ್ಮಾನದೊಂದಿಗೆ…
ಪರಿಶಿಷ್ಟರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ರಸ್ತೆತಡೆ ನಡಿಸಿ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್.ಪಿ ಕಚೇರಿ ಮುಂದೆ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ ಎಂದು ಎಚ್ಚರಿಕೆನೀಡಿದರು.ದಲಿತ ಸಂಘಟನಗಳ ಮುಖಂಡರಾದ ಕಿರಣ್ ಕುಮಾರ್,ಅಂಬರೀಶ್, ಅಪ್ಪಸಂದ್ರ ನಾಗೇಶ್, ಶ್ರೀಕಾಂತ್ ರಾವನ್, ಅಮರ್ ನಾಥ್, ಸಜ್ಜನ್, ಮಂಜುನಾಥ್ ,ಪ್ರತಾಪ್, ರಾಜಪ್ಪ, ಸೇರಿದಂತೆ ದಲಿತಪರ ಸಂಘಟನೆಗಳ ಮುಖಂಡರುಗಳು…
ಪರಿಶೀಷ್ಟ ಜಾತಿ &ಪರಿಶೀಷ್ಟ ಪಂಗಡದ ಕುಂದುಕೊರತೆ ಸಭೆ
ಹುಬ್ಬಳ್ಳಿ :- ಎಪಿಎಂಸಿ ಅಮರಗೋಳ ನವನಗರ ಪೋಲಿಸ್ ಠಾಣೆಯಲ್ಲಿ ಪರಿಶೀಷ್ಟ ಜಾತಿ & ಪರಿಶೀಷ್ಟ ಪಂಗಡಗಳ ಕುಂದುಕೊರತೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.ಸಭೆಯಲ್ಲಿ ಎಪಿಎಂಸಿ ಪೊಲೀಸ್ ಠಾಣೆ ಸಿಪಿಐ ಬಾಳಪ್ಪ ಮಂಟೂರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೇಸಲಾಯಿತ. ಈ ಸಭೆಯಲ್ಲಿ ಕರ್ನಾಟಕ ಮಾದಿಗರ ಸಂಘಟನೆಯ…
ಪಿಓಪಿ ಮುಕ್ತ ಗಣೇಶ ಡಿಸಿಗೆ ಅಭಿನಂದನೆ ತಿಳಿಸಿದ:ರಜತ್ ಉಳಾಗಡ್ಡಿಮಠ
ಧಾರವಾಡ :- ಜಿಲ್ಲೆಯಾದ್ಯಂತ ಮನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಿಒಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾರ್ಗಸೂಚಿ ಹೊರಡಿಸಿದ್ದಾರೆ.ಧಾರವಾಡ ಕಾಂಗ್ರೆಸ್ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ಅವರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ, ಪರಿಸರ ಸ್ನೇಹಿ ಗಣಪತಿ…
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಯಾವಗಲ್ ಸ್ಲಂ ನಿವಾಸಿಗಳ ಮನವಿ.
ಹುಬ್ಬಳ್ಳಿ :- ನಗರದ ಹೊಸುರ ಯಾವಗಲ್ ಪ್ಲಾಟ್ ನಿವಾಸಿಗಳಿಗೆ ಮನೆ ಹಕ್ಕು ಪತ್ರ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಮನೆ ನಿರ್ಮಾಣ ಅನುಮೋದನೆ ನೀಡಬೇಕೆಂದು ಮನವಿ ನೀಡಲಾಯಿತು ಎಂದು ಅಧ್ಯಕ್ಷ ರಾಹುಲ್ ಉಪ್ಪಲದಡ್ಡಿ ತಿಳಿಸಿದರು.ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ…
