ನಂದಿ ಗ್ರಾಮಪಂಚಾಯಿತಿ ಅನಿರೀಕ್ಷಿತ ಬೆಳವಣಿಗೆ
ಅಧ್ಯಕ್ಷೆಯಾಗಿ ಮಾಲಿನಿಶ್ರೀನಿವಾಸ್ಉಪಾಧ್ಯಕ್ಷರಾಗಿ ಮಲ್ಲಪ್ಪ ಆಯ್ಕೆ ಚಿಕ್ಕಬಳ್ಳಾಪುರ : ಒಮ್ಮೆಯಾದ್ರು ಗ್ರಾಮಪಂಚಾಯ್ತಿ ಅಧ್ಯಕ್ಷರಗಿ ನೋಡಬೇಕು ಎಂದು ಆಸೆಪಟ್ಟಿದ್ದ ಗಂಡ ಕಳೆದ ಕೋರೋನಾ ಮಹಾಮಾರಿಗೆ ತುತ್ತಾಗಿದ್ರು ಆದ್ರೆ ಹೆಂಡತಿ ಮಾತ್ರ ಅವರ ಆಸೆ ಈಡೇರಿಸಬೇಕು ಅಂತ ಹಠತೊಟ್ಟಿದ್ದಳು ಅದು ಇವತ್ತು ಈಡೇರಿದೆ ಗಂಡನನ್ನ ನೆನೆದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 88 ಲೋಕಾಯುಕ್ತ ಪ್ರಕರಣಗಳು ಇತ್ಯರ್ಥ:ಉಪ ಲೋಕಾಯುಕ್ತ ಕೆ.ಎನ್ ಫಣೀಂದ್ರ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ ದೂರುಗಳಲ್ಲಿ 116 ಪ್ರಕರಣಗಳ ವಿಚಾರಣೆ ನಡೆಸಿ 88 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು ಎಂದು ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್ ಫಣೀಂದ್ರ ಅವರು ಹೇಳಿದರು.ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ…
ಬೆಟ್ಟೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಜಯಂತ್ ಉಪಾದ್ಯಕ್ಷರಾಗಿ ಆಂಜಿನಪ್ಪ ಅವಿರೋಧ ಆಯ್ಕೆ
ದೇವನಹಳ್ಳಿ : ತಾಲೂಕಿನ ಬೆಟ್ಟೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಜಯಂತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯ ನಂತರ ಜಾಲಿಗೆ ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ಬಾಬು ಮಾತನಾಡಿ, ಹೈನುಗಾರಿಕೆ ಜೊತೆಗೆ ಗುಣಮಟ್ಟದ ಹಾಲು ಡೈರಿಗೆ…
ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಭವಿಷ್ಯವನ್ನು ರೂಪಿಸಿ ಕೊಳ್ಳಬಹುದು: ಜಿ. ಪಂ. ಮಾಜಿ ಸದಸ್ಯೆ ಮಂಜುಳಾದೇವಿ ಅಭಿಮತ.
ದೇವನಹಳ್ಳಿ : ಕ್ರೀಡೆ ಮನುಷ್ಯ ಜೀವನದ ಒಂದು ಪ್ರಮುಖ ಭಾಗವಾಗಿದೆ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ವಿಕಸನ ಹೊಂದಬಹುದಾದ ಪ್ರಮುಖ ಅಂಶಗಳಾಗಿದೆ ಅದರಲ್ಲೂ ಹೆಣ್ಣು ಮಕ್ಕಳು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ಉತ್ತಮ ಸಾಧನೆ…
ಮಾಧ್ಯಮ ಮಾಹಿತಿ:
ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ : ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಗಣ್ಯರುಗಳು ಮಾಲಾರ್ಪಣೆ ಹಾಗೂ ಪುಷ್ಪ ನಮನ ಸಲ್ಲಿಸಲಿದ್ದಾರೆ,…
ಪ್ರಕಟಣೆಗಾಗಿ
ದಿನಾಂಕ : 8.08.2023 ಸ್ವಾತಂತ್ರ್ಯೋತ್ಸವದ ನಿಮಿತ್ತ ರಾಷ್ಟ್ರೀಯ ಚಿಹ್ನೆಗಳ ಗೌರವ ಕಾಪಾಡುವುದಾಗಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ! ಹಿಂದೂ ಜನಜಾಗೃತಿ ಸಮಿತಿಯಿಂದ ಬೆಂಗಳೂರಿನ ಎಸ್.ಜೆ.ಆರ್ ಶಾಲೆಯಲ್ಲಿ ಪ್ರಬೋಧನೆ ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಮಂಗಳವಾರ ಇಲ್ಲಿನ ಕೆಂಗೇರಿ ಉಪನಗರದಲ್ಲಿರುವ ಎಸ್.ಜೆ.ಆರ್ ಶಾಲೆಯಲ್ಲಿ…
*ಛಾಯಾಚಿತ್ರ ಶೀರ್ಷಿಕೆ:
ಧಾರವಾಡ ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ ಅವರು ಇಂದು ಬೆಳಿಗ್ಗೆ ಆಯುಷ್ಯ ಇಲಾಖೆ ನೂತನ ಕಟ್ಟಡಕ್ಕೆ ಭೇಟಿ ನೀಡಿ, ಸೌಲಭ್ಯಗಳನ್ನು ಪರಿಶೀಲಿಸಿದರು. ಸಂದರ್ಭದಲ್ಲಿ ಜಿಲ್ಲಾ ಆಯುಷ್ಯ ಅಧಿಕಾರಿ ಡಾ.ಬಿ.ಪಿ.ಪೂಜಾರ, ಡಿಎಚ್ಓ ಡಾ.ಪಾಟೀಲ ಶಶಿ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ…
