ಇಂಡಿ ಶಾಖಾ ಕಾಲುವೆಗಳಿಗೆ ನೀರು ಬಿಡುಗಡೆ
ವಿಜಯಪುರ : ಕಾಲುವೆ ಜಾಲದಲ್ಲಿ ಪಂಪಸೆಟ್‍ಗಳಿಂದ ನೀರು ಎತ್ತುವುದು ನಿರ್ಬಂಧ… ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿನ ಅಚ್ಚುಕಟ್ಟು ಪ್ರದೇಶದ ರೈತರ ಹಿತ ಕಾಪಾಡುವ ದೃಷ್ಟಿಯಿಂದ ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳಿಗೆ ಜುಲೈ 27 ರಿಂದ 120…
ಶ್ರೀ ಆದಿಶಕ್ತಿ ಕಾಳಿಕಾಂಭದೇವಿಯ ಮೊದಲನೇ ವರ್ಷದ ಅದ್ದೂರಿ ಜಾತ್ರೆ ಮಹೋತ್ಸವ
ಕಾಳಿಕಾದೇವಿಯನ್ನು ದರ್ಶನ ಪಡೆಯಲು ಸಾವಿರಾರು ಭಕ್ತರ ಆಗಮನ ಚಿಕ್ಕಬಳ್ಳಾಪುರ: ತಾಲ್ಲೂಕಿನ ಕಣಿತಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಕಾಳಿಕಾಂಭದೇವಿ ಚಂಡಿ ಹೋಮ,ಕಲ್ಯಾಣ ಲೋಕಾರ್ಪಣೆ ಹಾಗೂ ಜಾತ್ರೆ ಮಹೋತ್ಸವವನ್ನು ಬಹಳಷ್ಟು ಅದ್ದೂರಿಯಾಗಿ ಆಚರಿಸಲಾಯಿತು,ಬೆಳಗ್ಗೆಯಿಂದಲೇ ಪ್ರತಿಯೊಂದು ಮನೆಯಲ್ಲಿ ಸಹ ದೀಪದ ಅಲಂಕಾರ ಮಾಡಿ ದೇವರಿಗೆ ಸ್ವೀಕರಿಸಲಾಯಿತು,ಕಣಿತಹಳ್ಳಿ…
ಅಂತರಾಷ್ಟ್ರೀಯ ಮಟ್ಟದಲ್ಲಿ ಮುರುಗಮಲ್ಲ ದರ್ಗಾ ಅಭಿವೃದ್ದಿಪಡಿಸಲಾಗುವುದು: ಸಚಿವ ಸುಧಾಕರ್
ಜಾಮಿಯಾ ಮಸೀದಿ ಕಮಿಟಿ ವತಿಯಿಂದ ಸಚಿವ ಎಂ ಸಿ ಸುಧಾಕರ್ ರವರಿಗೆ ಹೃದಯ ಸ್ಪರ್ಶಿ ಸನ್ಮಾನ. ಚಿಂತಾಮಣಿ :ನಗರದ ದೊಡ್ಡಪೇಟೆಯಲ್ಲಿರುವ ಜಾಮಿಯ ಮಸೀದಿ ವತಿಯಿಂದ ಪವಿತ್ರ ಮೊಹರಂ ಹಬ್ಬದ ಅಂಗವಾಗಿ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಎಂ…
ವಾಪಸಂದ್ರ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮತ್ತು ಪೋಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ
ಚಿಕ್ಕಬಳ್ಳಾಪುರ: ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ವಾಪಸಂದ್ರ ಬಾಲಕಿಯರ ಪ್ರೌಢಶಾಲೆ ಮತ್ತು ಪೋಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವ ರೀತಿಯಲ್ಲಿಯೂ ಅಡ್ಡಿ ಆಗಬಾರದು. ಆದ್ದರಿಂದಲೇ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಉತ್ತಮ ಗುಣಮಟ್ಟದ ಛತ್ರಿಗಳನ್ನು…
ಚಿಕ್ಕಬಳ್ಳಾಪುರ ನಗರದ ಹೊರವಲಯದ ಶ್ರೀ ಕೆ.ವಿ.ಮತ್ತು ಪಂಚಗಿರಿ ದತ್ತಿ ಮತ್ತು ಸಿವಿವಿ
ಚಿಕ್ಕಬಳ್ಳಾಪುರ ನಗರದ ಹೊರವಲಯದ ಶ್ರೀ ಕೆ.ವಿ.ಮತ್ತು ಪಂಚಗಿರಿ ದತ್ತಿ ಮತ್ತು ಸಿವಿವಿ ರವರ ಹುಟ್ಟು ಹಬ್ಬದ ಅಂಗವಾಗಿ ದತ್ತಿ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಸನ್ಮಾನಿಸಲಾಯಿತು.ಡಾ.ಅಜಿತ್ ಪ್ರಸಾದ್, ನಿವೃತ್ತ ಡಿ.ಡಿ.ಪಿ.ಐ , ಡಾ.ನಾಗರಾಜ್, ನಾರು ಬೇರು ಕಲಾವಿದ,…
ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಗ್ರಾಮಸ್ಥರು ಮುತ್ತಿಗೆ:
ಬಳ್ಳಾರಿ (ಜು.31) : ಜಿಲ್ಲೆಯ ಅಕ್ರಮ ಗಣಿಗಾರಿಕೆ ಕ್ವಾರಿಯಲ್ಲಿ ಅವೈಜ್ಞಾನಿಕವಾಗಿ ಸ್ಫೋಟಿಸಿದ್ದರಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮನೆಗಳು ಅಲುಗಾಡಿ ಬಿರುಬಿಟ್ಟ ಘಟನೆ ನಡೆದಿದೆ. ಸಿರಗುಪ್ಪ ತಾಲೂಕಿನ ತಾಲೂಕಿನ ಹಳೆಕೋಟೆ ಗ್ರಾಮದ ಬಳಿ ಘಟನೆ. ಗುಡ್ಡದಿಂದ ಕಲ್ಲುಗಳನ್ನು ತೆಗೆಯಲು ಬಂಡೆಗಳಲ್ಲಿ ಬ್ಲಾಸ್ಟ್ ಮಾಡೋದು ಸಾಮಾನ್ಯ.…
ಹೈನುಗಾರಿಕೆಯಲ್ಲಿ ತೊಡಗಿರುವ ರೈತರ ಹಿತದೃಷ್ಟಿಯಿಂದ ಹಾಲಿನ ದರ ಹೆಚ್ಚಳ ಮಾಡಲಾಗಿದೆ. ಕೆ ಎಚ್ ಮುನಿಯಪ್ಪ.
ದೇವನಹಳ್ಳಿ: ಹಾಲು ಉತ್ಪಾದಕ ರೈತರಿಗೆ ಹಸುಗಳಿಗೆ ಹಾಕುವ ಹಿಂಡಿ ಬೂಸಾಗಳ ಬೆಲೆ ಜಾಸ್ತಿಯಾಗಿರುವುದರಿಂದ ಹಸುಗಳ ಸಾಕಾಣಿಕೆ ದುಬಾರಿಯಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್ 1ರಿಂದ ಹಾಲಿನ ದರ 3 ರೂಪಾಯಿ ಹೆಚ್ಚಳವಾಗುತ್ತಿದ್ದು ಅದು ರೈತರಿಗೆ ನೇರವಾಗಿ ತಲುಪಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…
ನಮ್ಮೂರು ಹೆಮ್ಮೆ
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರಾದ ಹಾಗೂ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು ನಮ್ಮೂರ ಹೆಮ್ಮೆ ಕಾರ್ಯಕ್ರಮದಲ್ಲಿ ಗ್ರೀನ್ ಪಬ್ಲಿಕ್ ಸ್ಕೂಲ್, ಸಂಪಿಗೆಹಳ್ಳಿ ಹನಿಯ ಪರ್ವೀಜ್ ಎಂಬುವರಿಗೆ ಬಹುಮಾನ ನೀಡುತ್ತಿರುವುದು ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ಬೆಳ್ಳಿ ಶಬೀರ್ ಕೋಗಿಲು ಬಡವಣಿಯ…
ಸಿಆರ್ ಪಿಎಫ್ ನ 85ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ವನಮಹೋತ್ಸವ :
ಸಿಆರ್ ಪಿಎಫ್ ಯೋಧರಿಗೆ ಸಲಾಮಿ ಶಸ್ತ್ರ- ಅತಿ ಉತ್ಕೃಷ್ಟ ಸೇವಾ ಪದಕ ನೀಡಿ ಗೌರವ : ಯಲಹಂಕ : ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್)ಯ 85ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಯಲಹಂಕದ ಸಿಆರ್ ಪಿಎಫ್ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರೀಯ…
