ಚಿಕ್ಕಬಳ್ಳಾಪುರ:ಪ್ರಕೃತಿಯನ್ನು ಕಾಪಾಡಲು ಯಾವ ರೀತಿಯ ಕ್ರಮ ಕೈಗೊಳ್ಳಬೇಕು

ಚಿಕ್ಕಬಳ್ಳಾಪುರ:ಪ್ರಕೃತಿಯನ್ನು ಕಾಪಾಡಲು ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಇದರ ಬಗ್ಗೆ ಯುವಕರಿಗೆ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದು ಸಾಯಿ ಮಂದಿರ ಧರ್ಮಾಧಿಕಾರಿ ಜಿ.ಹೆಚ್.ನಾಗರಾಜ್ ತಿಳಿಸಿದರು.ಇಂದು ನಗರದ ಹೊರವಲಯದ ಸಾಯಿ ಮಂದಿರ ದಲ್ಲಿ ಪ್ರಕೃತಿ ಧರ್ಮಪೀಠ ವತಿಯಿಂದ ಹಮ್ಮಿಕೊಂಡಿದ್ದ ಪ್ರಕೃತಿ ಧರ್ಮ…

ಸ್ಟಾರ್ಟ್‌ಅಪ್‌ಗಳು ಮತ್ತು ಉದ್ದಿಮಗಳಲ್ಲಿ ಸಂಶೋಧನೆಯ ಉತ್ತೇಜನಕ್ಕಾಗಿ ಕರ್ನಾಟಕ ರಿಸರ್ಚ್‌ ಫೌಂಡೇಶನ್‌ ಸ್ಥಾಪನೆ: ಸಚಿವ ಎನ್‌.ಎಸ್‌ ಬೋಸರಾಜು

– ಕಲಿಕೆಯಲ್ಲಿ ವೈಜ್ಞಾನಿಕ ಮನೋಭಾವನೆಗಳ ಅಳವಡಿಕೆಯತ್ತ ಹೆಚ್ಚಿನ ಒತ್ತು– ಸಂಶೋಧನಾ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸ್ಟಾರ್ಟ್‌ಅಪ್‌ ಮತ್ತು ಉದ್ದಿಮೆಗಳಿಗೆ ನೂತನ ಉತ್ಪನ್ನಗಳ ಸಂಶೋಧನೆ ಮತ್ತು ಉತ್ಪಾದನೆಗೆ ಪೂರಕ ವಾತಾವರಣ ನಿರ್ಮಾಣದ ಗುರಿ ಚಿಕ್ಕಬಳ್ಳಾಪುರ ಆಗಸ್ಟ್‌ 12: ರಾಜ್ಯದಲ್ಲಿ ಸ್ಟಾರ್ಟ್‌ ಅಪ್‌ಗಳು ಮತ್ತು ಉದ್ದಿಮೆಗಳು…

ಚಿಕ್ಕಬಳ್ಳಾಪುರ: 5ನೇ ವಾರ್ಡಿನ ನಗರಸಭೆ ಸದಸ್ಯ ಜೆ.ನಾಗರಾಜು ರವರು ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಲು ಕೋರಿ ಜೆ.ಪಿ.ನಡ್ಡಾ ಜೀ ರಾಷ್ಟ್ರೀಯ ಅಧ್ಯಕ್ಷರು ಭಾರತೀಯ ಜನತಾ ಪಕ್ಷ ರವರಿಗೆ ಈ ಮೇಲ್ ಮುಖಾಂತರ ಮನವಿ ಸಲ್ಲಿಸಿದ್ದಾರೆ.

ದಕ್ಷಿಣ ಭಾರತದ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದಿರುವ ಕರ್ನಾಟಕದಲ್ಲಿ ಬಿಜೆಪಿ ಈಗಾಗಲೇ ಆಡಳಿತ ನೀಡಿದೆ ಕಾರಣಾಂತರಗಳಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದೆ. ಚುನಾವಣೆಗಳು ಮುಗಿದು,ಸರ್ಕಾರ ರಚನೆಯಾಗಿ, ಬಜೆಟ್ ಮಂಡನೆಯಾಗಿ,ಬಜೆಟ್ ಅಧಿವೇಶನ ಮುಗಿದರೂ ವಿರೋಧ ಪಕ್ಷದ ನಾಯಕರ ಆಯ್ಕೆ ಆಗದಿರುವುದು ಮುಜುಗರ…

ಮಾಧ್ಯಮ ಮಾಹಿತಿ:

ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಅವಘಡ: ಗುಣನಿಯಂತ್ರಣ ಪ್ರಯೋಗಾಲಯ: ಮಾಧ್ಯಮ ಮಾಹಿತಿ: ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಅವಘಡ: ಗುಣನಿಯಂತ್ರಣ ಪ್ರಯೋಗಾಲಯ:

ಸಿರಿವಾರ ಗ್ರಾಮದಲ್ಲಿ ವಸುಧ ವನ ಕಾರ್ಯಕ್ರಮ

ಬಳ್ಳಾರಿ,ಆ.10ಸಿರಿವಾರ ಗ್ರಾಮ ಪಂಚಾಯತಿಯಲ್ಲಿ ಅಜಾದಿ ಕಾ ಅಮೃತ ಮಹೋತ್ಸವದಡಿಯಲ್ಲಿ ಬುಧವಾರದಂದು ವಸುಧ ವಂದನ್ ಕಾರ್ಯಕ್ರಮದಡಿ “ವಸುಧ ವನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯದರ್ಶಿ-1 ಪ್ರಮೋದ್ ಅವರು ಸಸಿ ನೆಟ್ಟು ನೀರೇರೆಯುವ ಮೂಲಕ ಕಾರ್ಯಕ್ರಮ ಆಚರಿಸಲಾಯಿತು.ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ,…

ದೊಡ್ಡಜಾಲ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ :
ಅಧ್ಯಕ್ಷರಾಗಿ ಆರ್ ಬೈರೇಗೌಡ ಉಪಾಧ್ಯಕ್ಷರಾಗಿ ಗೌರಮ್ಮ ಕೃಷ್ಣಪ್ಪ ಅವಿರೋಧ ಆಯ್ಕೆ :

ಬ್ಯಾಟರಾಯನಪುರ : ಕ್ಷೇತ್ರದ ಜಾಲ ಹೋಬಳಿಯ ದೊಡ್ಡಜಾಲ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗಳಾಗಿದ್ದ ದೊಡ್ಡಜಾಲ ಗ್ರಾಮದ ಆರ್ ಬೈರೇಗೌಡ, ಉಪಾಧ್ಯಕ್ಷರಾಗಿ ನವರತ್ನ ಅಗ್ರಹಾರ ಗ್ರಾಮದ ಗೌರಮ್ಮ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಜಾಲ ಗ್ರಾ.ಪಂ.ಯಲ್ಲಿ ಒಟ್ಟು 14…

ಜ್ಞಾನಕ್ಕೆ ಅಜ್ಞಾನದ ಆವರಣ ಸುತ್ತಿಕೊಂಡಿದೆ.

: ಜ್ಞಾನಕ್ಕೆ ಅಜ್ಞಾನದ ಆವರಣ ಸುತ್ತಿಕೊಂಡಿದೆ. ಮಹತ್ತರ ಕಾರ್ಯಗಳನ್ನು ಸಾಧಿಸ ಹೊರಟಾಗ, ಅಜ್ಞಾನ ನಮ್ಮ ಮನಸ್ಸನ್ನು ಮೋಡದಂತೆ ಮುಸುಕಿಬಿಡುತ್ತದೆ. ಅಜ್ಞಾನ ನಮ್ಮನ್ನು ಸುತ್ತಿಕೊಂದಿರುವಾಗ, ಜ್ಞಾನವನ್ನು ಬೆದಕಿ, ಕೆದಕಿ ತೆಗೆಯುವುದು ಬಲು ಕಷ್ಟ. ಇಡೀ ಜಗತ್ತೇ ಜ್ಞಾನಾಜ್ಞಾನಗಳ ಮಿಶ್ರಣವೆಂಬುದೆ ಗುಂಡಪ್ಪನವರ ಈ ಕಗ್ಗದ…