ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ.ಕೆ ಸುಧಾಕರ್ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ .

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ.ಕೆ ಸುಧಾಕರ್ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ಜಿದಾಜಿದ್ದಿನ ರಾಜಕೀಯ ಸಮರ ರೋಚಕ ಘಟ್ಟ ತಲುಪುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ನಿನ್ನೆ ಸುಧಾಕರ್ ಅವರು ತೀವ್ರ ವಾಗ್ದಾಳಿ ನಡೆಸಿದ ಬಳಿಕ ಪ್ರದೀಪ್ ಈಶ್ವರ್ ತಿರುಗೇಟು ಕೊಟ್ಟಿದ್ದಾರೆ. ನಮ್ಮ…

ಆಲಮೇಲ ತಾಲೂಕಿನ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ ಅಗತ್ಯ ಸೂಚನೆ ನಿಡಿದ ಸಿಇಓ

ವಿಜಯಪುರ: ಜು.30:ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ ಶಿಂಧೆ ಅವರು ಆಲಮೇಲ ತಾಲೂಕಿನಾದ್ಯಂತ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.ಗುರುವಾರ ಆಲಮೇಲ ತಾಲೂಕಿನ ಕೊರಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮದರಿ ಗ್ರಾಮದಲ್ಲಿ ನಿರ್ಮಾಣವಾದ ಅಂಗವಾಡಿ…

ಬಂಗಾರಪೇಟೆ: ಡಾ.ಬಿ.ಆರ್.ಅಂಬೇಡ್ಕರ್‌ರವರ ಆಶಯದಂತೆ ಶಿಕ್ಷಣವೆಂಬುವುದು ಹುಲಿಯ ಹಾಲಿದ್ದಂತೆ, ಅದನ್ನು ಕುಡಿದವರು

ಬಂಗಾರಪೇಟೆ: ಡಾ.ಬಿ.ಆರ್.ಅಂಬೇಡ್ಕರ್‌ರವರ ಆಶಯದಂತೆ ಶಿಕ್ಷಣವೆಂಬುವುದು ಹುಲಿಯ ಹಾಲಿದ್ದಂತೆ, ಅದನ್ನು ಕುಡಿದವರು ಸಮಾಜದಲ್ಲಿರುವಂತಹ ದೌರ್ಬಲ್ಯಗಳ ವಿರುದ್ದ ಘರ್ಜಿಸುವುದು, ಸಹಜ ಪ್ರಕ್ರಿಯೆ. ವಿದ್ಯೆಯನ್ನು ಕದಿಯಲು ಸಾಧ್ಯವಿಲ್ಲ, ವಿದ್ಯೆ ಕಲಿತವನು ಈ ದೇಶದ ಆಸ್ತಿಯೆಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಿಳಿಸಿದರು.ತಾಲ್ಲೂಕಿನ ಚಿಕ್ಕಅಂಕAಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಕುಳ…

ದೇವನಹಳ್ಳಿ ಬೆಸ್ಕಾಂ ಸಹಾಯಕ ಇಂಜಿನಿಯರ್ ಮಾನಸ ನಿರ್ಲಕ್ಷ್ಯ ರಸ್ತೆ ಬದಿಯಲ್ಲಿ ಮರಗಳ ಮಾರಣ ಹೋಮ.

ದೇವನಹಳ್ಳಿ: ತಾಲೂಕಿನ ವಿಜಯಪುರ ಮತ್ತು ಸೂಲಿಬೆಲೆ ರಸ್ತೆಯ ಬದಿಯಲ್ಲಿರುವ ಸುಮಾರು 20ಕ್ಕೂ ಹೆಚ್ಚು ಮರಗಳನ್ನು ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ತಂತಿಗಳಿಗೆ ತಗುಲುತ್ತವೆ ಎಂದು ಬುಡ ಸಮೇತ ಕತ್ತರಿಸಿ ಹಾಕಿದ್ದಾರೆ. ವಿದ್ಯುತ್ ಕಂಬಗಳು ಸುಮಾರು 20 ಅಡಿಗೂ ಹೆಚ್ಚು ಎತ್ತರವಿದ್ದು, ಕತ್ತರಿಸಿ ಹಾಕಿರುವ…

ಚಿಕ್ಕಬಳ್ಳಾಪುರ :ಸಿ. ವಿ. ವೆಂಕರಾಯಪ್ಪನವರ ಹುಟ್ಟುಹಬ್ಬದ ಪ್ರಯುಕ್ತ ನಾವೆಲ್ಲರೂ

ಚಿಕ್ಕಬಳ್ಳಾಪುರ :ಸಿ. ವಿ. ವೆಂಕರಾಯಪ್ಪನವರ ಹುಟ್ಟುಹಬ್ಬದ ಪ್ರಯುಕ್ತ ಸಮಾನ ಮನಸ್ಕರ ಪರಿಸರ ಸಂರಕ್ಷಣಾ ವೇದಿಕೆ ವತಿಯಿಂದ ಭೋದಗಾನಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್. ಪೆನ್ನು. ಪೆನ್ಸಿಲ್ಲು ಸಿಹಿ ಹಾಗೂ ಗಿಡಗಳನ್ನು ಕೊಟ್ಟು ಹುಟ್ಟುಹಬ್ಬ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ವಕೀಲರಾದ ಅಭಿಷೇಕ್ ಮಾತನಾಡಿ ಸಿವಿವಿ…

ಜಗತ್ತನ್ನೇ ಬೆಳಗುವ ಆ ಜಗದೀಶನು ನೀಡುವವನೇ ಸ್ವಯಂಪ್ರಕಾಶ.

ಹಾಗೆ ಅವನ ಪ್ರಕಾಶದಿಂದಲೇ ಇಡೀ ಸೃಷ್ಟಿಯೂ ಬೆಳಗುತ್ತಿದೆ. ದೂರದಲ್ಲಿ ಕಾಣುವ ನಕ್ಷತ್ರಗಳು, ಗ್ರಹಗಳು ಕಾಣದ ಎಲ್ಲ ಆಕಾಶಕಾಯಗಳೂ ಮತ್ತು ಬಹು ವಿಸ್ತಾರವಾದ ಈ ಜಗದ್ಪ್ರವಾಹವೂ ಸಹ ಆ ಪರಮ ಶಕ್ತಿಯ ಬೆಳಕಿನಿಂದಲೇ ಬೆಳಗುತ್ತದೆ. ಎಲ್ಲಕ್ಕೂ ಬೆಳಕು ನೀಡುವವನಿಗೆ ಆ ಬೆಳಕು ಎಲ್ಲಿಂದ…

ಈ ಜಗತ್ತಿಗೊಂದು ಆದಿ ಉಂಟೆ.? ಖಂಡಿತ ಇಲ್ಲ. ಇದು .? ಮಾಡಿದನೋ ಯಾರಿಗೆ

ಈ ಜಗತ್ತಿಗೊಂದು ಆದಿ ಉಂಟೆ.? ಖಂಡಿತ ಇಲ್ಲ. ಇದು ಅನಾದಿ. ಕೋಟಿ ಕೋಟಿ ವರ್ಷಗಳ ಹಿಂದೆ ರೂಪಾಂತರಗೊಂಡು ನಿರಂತರ ಬದಲಾಗುತ್ತಾ ಇರುವ ಈ ವಿಶ್ವಕ್ಕೆ ಆದಿಯಲ್ಲಿದೆ. ಅಂತ್ಯವೆಲ್ಲಿದೆ. ಇದು ಬದಲಾಗುತ್ತಾ ಇದೆ. ಇಷ್ಟೊಂದು ಬೃಹತ್ ವಿಶ್ವದಲ್ಲಿ ಆಗುವ ಬದಲಾವಣೆಗಳು ನಮಗೆ ಎಷ್ಟು…

ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿಯ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷರು

ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿಯ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಸಮಾಜ ಸೇವಕರು ಕನ್ನಡ ರತ್ನ ರವರಿಗೆ ಶುಭಕೋರುವವರು ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿಯ ಎಲ್ಲಾ ಪದಾಧಿಕಾರಿಗಳು

ಹೊಸಕೋಟೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಪಟೈಟಿಸ್ ಲಸಿಕೆ ಹಾಕುವುದರ ಮೂಲಕ” ವಿಶ್ವ ಹೆಪಟೈಟಿಸ್ ದಿನಾಚರಣೆ”

ಹೊಸಕೋಟೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಪಟೈಟಿಸ್ ಲಸಿಕೆ ಹಾಕುವುದರ ಮೂಲಕ” ವಿಶ್ವ ಹೆಪಟೈಟಿಸ್ ದಿನಾಚರಣೆ” ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ " ವಿಶ್ವ ಹೆಪಟೈಟಿಸ್ ದಿನಾಚರಣೆ " ಯನ್ನು ಜಿಲ್ಲಾ ಕ್ಷಯ ರೋಗ ನಿರ್ಮೂಲನ…