ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಕಿತ್ತೊಗೆಯಲು ಕಾಂಗ್ರೆಸ್ ಜೊತೆ ಸೇರಿಕೊಂಡು ದೇಶದಲ್ಲಿ ಇದೀಗ ಉದಯವಾದದ್ದು ಇಂಡಿಯಾ (Indian National Developmental Inclusive Alliance) ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಾ ರಾಮಯ್ಯ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಪೆಟ್ರೋಲ್ ಡೀಸೆಲ್ ಗ್ಯಾಸ್ ತರಕಾರಿ ದಿನಸಿಬೆಲೆಗಳು ಇನ್ನಿತರ ಹಲವಾರು ವಸ್ತುಗಳ ಮೇಲೆ ಬೆಲೆಗಳು ಜಾಸ್ತಿ ಆಗುತ್ತಿದ್ದರು ಅದರ ಬಗ್ಗೆ ನರೇಂದ್ರ ಮೋದಿಯವರು ಗಮನಹರಿಸುತ್ತಿಲ್ಲ ದೇಶದಲ್ಲಿ ಹೇಳಿಕೊಳ್ಳುವಷ್ಟು ಯಾವುದೇ ರೀತಿಯ ವಿವಿಧ ಯೋಜನೆಗಳು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಇದರಿಂದ ನರೇಂದ್ರ ಮೋದಿಯವರ…
Sri Balaji dahrm
ದಿನಾಂಕ : 18.07.2023 ಶ್ರೀ ಬಾಲಾಜಿ ಧರ್ಮ ಜಾಗೃತಿ ಸಮಿತಿಯ ವತಿಯಿಂದ ಶಾಲೆಗಳಲ್ಲಿ `ಸಂಸ್ಕಾರ ನೋಟ್ ಬುಕ್’ ವಿತರಣೆ ಬೆಂಗಳೂರು : ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿಯ ವತಿಯಿಂದ “ಸಮಾಜ ಸಹಾಯ” ಅಭಿಯಾನದ ಅಡಿಯಲ್ಲಿ ಬೆಂಗಳೂರಿನ ಬನಶಂಕರಿ ೧ ನೇ ಹಂತದಲ್ಲಿರುವ…
ಹಿಂದಿನ ಕಾಲದಲ್ಲಿ ಮಕ್ಕಳು ಬಳಪದಿಂದ ಬರೆಯಲು ಉಪಯೋಗಿಸುತ್ತಿದ್ದ ಸ್ಲೇಟು ಒಂದು ರೀತಿಯ ಮೃದು ಕಲ್ಲಿನ ಹಲಗೆಯಾಗಿರುತ್ತಿತ್ತು. ಕಗ್ಗದಲ್ಲಿ ಮಾನ್ಯ ಗುಂಡಪ್ಪನವರು.
ಹಿಂದಿನ ಕಾಲದಲ್ಲಿ ಮಕ್ಕಳು ಬಳಪದಿಂದ ಬರೆಯಲು ಉಪಯೋಗಿಸುತ್ತಿದ್ದ ಸ್ಲೇಟು ಒಂದು ರೀತಿಯ ಮೃದು ಕಲ್ಲಿನ ಹಲಗೆಯಾಗಿರುತ್ತಿತ್ತು. ಅದಕ್ಕೆ ಮೃದು ಮರದ ಚೌಕಟ್ಟಿರುತ್ತಿತ್ತು. ಅಕಸ್ಮಾತ್ ಅದು ಕೆಳಗೆ ಬಿದ್ದು ಒಡೆದು ಹೋದರೆ, ಮತ್ತೆ ಅಂಟಿಸಲಾಗುತ್ತಿರಲಿಲ್ಲ. ಹಾಗೆ ಒಡೆದ ಹಲಗೆಯನ್ನು ಅಂಟಿಸಲು ಪ್ರಯತ್ನಪಟ್ಟು ಆಯಾಸಪಡುವ…
“ ಧರ್ಮಸ್ಥಳ ಸಂಸ್ಥಯಿಂದ ಜಂಬಗಾ ಬಿ ಕೆರೆಯ ಹಸ್ತಾಂತರ “
ಕಲಬುರಗಿ ತಾಲೂಕಿನ ಜಂಬಗಾ ಬಿ ಗ್ರಾಮದ ಜಂಬಗಾ ಬಿ ಕೆರೆಯ ಪುನಃಶ್ಚೇತನಾ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಆಯೋಜಿಸಿದ ಗ್ರಾಮದ ಗುರು ಹಿರಿಯರು ಗ್ರಾಮ ಪಂಚಾಯತಿ ಸದಸ್ಯರು, ಸ್ವ-ಸಹಾಯ ಸಂಘದ ಸದಸ್ಯರು ಉಪಸ್ಥಿತಿ ಇದ್ದರು.
“ ಧರ್ಮಸ್ಥಳ ಸಂಸ್ಥಯಿಂದ ಜಂಬಗಾ ಬಿ ಕೆರೆಯ ಹಸ್ತಾಂತರ “ಕಲಬುರಗಿ ತಾಲೂಕಿನ ಜಂಬಗಾ ಬಿ ಗ್ರಾಮದ ಜಂಬಗಾ ಬಿ ಕೆರೆಯ ಪುನಃಶ್ಚೇತನಾ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಆಯೋಜಿಸಿದ ಕೆರೆಯ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದ್ದು ಇದಿಗ ಕೆರೆ…
🌺🍁ಜೈ ☘️⌒✰‿✰ 🍀⌒✰‿✰ ಚಿಂತನ ಮಂಥನ
….✍🏼 ಮನುಷ್ಯ ಎಷ್ಟೇ ಶಕ್ತಿಶಾಲಿಯಾಗಿದ್ದು ಎಂತಹ ಸಾಮರ್ಥ್ಯವನ್ನು ಹೊಂದಿದ್ದರೂ ಸತ್ತ ನಂತರ ಎಲ್ಲವನ್ನು ಜಗತ್ತಿನಲ್ಲೇ ಬಿಡುವ ಮನುಷ್ಯ – ಅವನದ್ದೇ ಎಂದುಕೊಂಡ ಶರೀರವೂ ಸಹ ಮಣ್ಣು ಪಾಲಾಗುತ್ತದೆ. ಆದರೆ ಅವನು ಮಾಡಿದ ಒಳ್ಳೆಯ-ಕೆಟ್ಟ ಕೆಲಸಗಳಿಂದ ಗಳಿಸಿದ ಪಾಪ-ಪುಣ್ಯವನ್ನು ಮಾತ್ರ ಜೊತೆಗೆ ತೆಗೆದುಕೊಂಡು…
ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವೆಂಕಟೇಶ್ ಟಿ. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ವೆಂಕಟೇಶ್ ಅವರು ಐಎಎಸ್ ಶ್ರೇಣಿಯ ಅಧಿಕಾರಿ. ಕೆಲ ವರ್ಷಗಳ ಹಿಂದೆ ವೆಂಕಟೇಶ್ ಅವರು ಬಳ್ಳಾರಿಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಹಾಲಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರನ್ನು ಬೇರೆ ಕಡೆ ವರ್ಗಾಯಿಸಲಾಗಿದ್ದು, ಸ್ಥಳ ನಿಗದಿ ಆಗಿಲ್ಲ. ಪವನಕುಮಾರ್ ಮಾಲಪಾಟಿ ಅವರ ವರ್ಗಾವಣೆಯಿಂದಾಗಿ ತೆರವುಗೊಂಡ ಜಾಗಕ್ಕೆ ವೆಂಕಟೇಶ್ ಅವರನ್ನು ಜಿಲ್ಲಾಧಿಕಾರಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ವಿಜಯನಗರ ಜಿಲ್ಲೆಗೆ ಚಿತ್ರದುರ್ಗ ಜಿಲ್ಲೆಯ ಜಿಪಂ ಸಿಇಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಎಸ್.ದಿವಾಕರ್ ಅವರನ್ನು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 4ನೇ ಸುದ್ದಿ ಸಾರ್, ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವೆಂಕಟೇಶ್ ಟಿ. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ವಿಜಯನಗರ…
ಮಾಧ್ಯಮ ಮಾಹಿತಿ:
ದಕ್ಷಿಣ ವಲಯ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಸಮನ್ವಯ ಸಭೆ: ದಕ್ಷಿಣ ವಲಯದಲ್ಲಿ ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಯಾವುದೇ ಅನಾಹುತ ಆಗದಂತೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ದಕ್ಷಿಣ ವಲಯ ಆಯುಕ್ತರಾದ…
