Tag: Bakried

ಹುಬ್ಬಳ್ಳಿ ಮತ್ತು ಹೊಸಕೋಟೆಯಲ್ಲಿ ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬ ಆಚರಣೆ

ಹೊಸಕೋಟೆ: ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಹೊಸಕೋಟೆ ಯಾದ್ಯಂತ ಮುಸ್ಲಿಂ ಭಾಂದವರು ಶ್ರದ್ದೆ ಭಕ್ತಿಯಿಂದ ಆಚರಿಸಿದರು.ನಗರದ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮ ಗುರುಗಳು ಹಬ್ಬದ ಸಂದೇಶ ಸಾರಿ, ಬಕ್ರೀದ್ ಹಬ್ಬದ…

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.