Tag: balari.

ಬೀಮ್ ರಾವ್ ಐ.ಎ.ಎಸ್ ಸ್ಟಡಿ ಸರ್ಕಲ್ ತರಬೇತಿ ಸಂಸ್ಥೆಯಿಂದ ಉಚಿತ ಕಾರ್ಯಗಾರ.

ಬಳ್ಳಾರಿ ಜುಲೈ.26ವಿದ್ಯಾರ್ಥಿಗಳು ತಮ್ಮ ಪಠ್ಯಕ್ರಮ ಜೊತೆಗೆ ಭಾರತದ ಇತಿಹಾಸ, ಆರ್ಥಿಕತೆ, ಭೌಗೋಳಿಕ ಶಾಸ್ತ್ರ, ವಿಜ್ಞಾನ ತಂತ್ರಜ್ಞಾನ, ಪ್ರಚಲಿತ ವಿದ್ಯಮಾನಗಳ ಬಗ್ಗೆ ತಿಳಿದಿರಬೇಕು ಎಂದು ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಡಿ.ಸುಧಾಕರ್ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.‌ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ  ಅಗರ್…