Tag: balari. chambar president

ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್ ಗೌರವ ಸದಸ್ಯರಿಗೆ `ವಾಣಿಜ್ಯರತ್ನ’ ಪ್ರಶಸ್ತಿ

ಬಳ್ಳಾರಿ, ಜು. 28:ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟಿçÃಸ್ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಪ್ರತೀ ವರ್ಷ ಆಗಸ್ಟ್ ೧ ರಂದು ಪ್ರದಾನ ಮಾಡುವ `ವಾಣಿಜ್ಯ ರತ್ನ’ ಪ್ರಶಸ್ತಿಯು, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಆಜೀವ ಸದಸ್ಯ…

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.