Tag: Bidar trin

ನ್ಯೂ ಪೆನ್ಷನ್ ರದ್ದು ಮಾಡಿ ಓಲ್ಡ್ ಪೆನ್ಷನ್ ಪುನ ಜಾರಿ ಮಾಡಬೇಕು ಬೀದರ್ ರೈಲ್ವೆ ಸಿಬ್ಬಂದಿವರ್ಗದವರು ಹಾಗೂ ಕಾರ್ಮಿಕರಿಂದ ಪ್ರತಿಭಟನೆ.

ದಿನಾಂಕ 10/08/2023 ಬೀದರ್ ಸೌಥ್ ರೈಲ್ವೇ ನಿಲ್ದಾಣ ಆವರಣದಲ್ಲಿ ಹಮ್ಮಿಕೊಂಡ ಬ್ರಹತ್ ಪ್ರತಿಭಟನೆ ನಡೆಸಿ ಜನವರಿ 01 2004ರಂದು ನೂತನ ಲಿಸ್ಟಲ್ಲಿ ಸೇರ್ಪಡೆಯಾದ ಕಾರ್ಮಿಕರು ಅವರಿಗೆ ಹಾಗೂ ಸಿಬ್ಬಂದಿಯವರಿಗೆ NPS ಪೆನ್ಷನ್ ಸ್ಕೀಮ್ ರದ್ದು ಪಡಿಸಿ OPS ಓಲ್ಡ್ ಪೆನ್ಷನ್ ಸ್ಕೀಮ್…

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.