Tag: boodiger. prisdenes

ಬೂದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ:

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ದೇವನಹಳ್ಳಿ ತಾಲ್ಲೂಕು ಬೂದಿಗೆರೆ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ನೂತನ ಅಧ್ಯಕ್ಷೆ ವರಲಕ್ಷ್ಮೀ ಹೇಳಿದ್ದಾರೆ. ತಾಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮತ್ತು…