Tag: chikballapura education

ವಿದ್ಯೆಯಿಂದ ಉತ್ತಮ ಭವಿಷ್ಯ ಸಾಧ್ಯ-ಎಸ್‍ಆರ್‍ಎಸ್ ದೇವರಾಜ್
ಎಸ್‍ಆರ್‍ಎಸ್ ಅಕ್ಷತಾ ಚಾರಿಟಬಲ್ ಟ್ರಸ್ಟ್ ವತಿಯಿಂದ ರಾಗಿಮಾಕಲಹಳ್ಳಿ ಸರ್ಕಾರಿ ಶಾಲೆಗೆ ಧ್ವನಿವರ್ಧಕ ವಿತರಣೆ

ಚಿಕ್ಕಬಳ್ಳಾಪುರ: ತಾಲ್ಲೂಕಿನ ರಾಗಿಮಾಕಲಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಎಸ್‍ಆರ್‍ಎಸ್ ಅಕ್ಷತಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತವಾಗಿ ಧ್ವನಿವರ್ದಕವನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಎಸ್‍ಆರ್‍ಎಸ್ ಅಕ್ಷತಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಸ್‍ಆರ್‍ಎಸ್ ವಿ.ದೇವರಾಜ್, ಸರ್ಕಾರಿ ಶಾಲೆಯ ಮಕ್ಕಳ ಕಲಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ…