ಜಿಲ್ಲಾ ಆಸ್ಪತ್ರೆಯಲ್ಲಿ ಮದ್ರಾಸ್ ಐ ರೋಗ ಹರಡದಂತೆ ಮುಂಜಾಗೃತೆ; ಚಿಕಿತ್ಸೆಗಾಗಿ ಪ್ರತ್ಯೇಕ ಸಿಬ್ಬಂದಿ,ಕೊಠಡಿ ವ್ಯವಸ್ಥೆ.
ಧಾರವಾಡ :- ಜಿಲ್ಲೆಯಲ್ಲಿ ಅಡಿನೊ ವೈರಾಣುವಿನಿಂದ ಹರಡುವ ಮದ್ರಾಸ್ ಐ ರೋಗ ಬಾಧೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅಬಾಲವೃದ್ದರಾದಿಯಾಗಿ ಎಲ್ಲ ವಯಸ್ಸಿನ, ಎಲ್ಲ ರೋಗದ ಜನರು ಜಿಲ್ಲಾ ಆಸ್ಪತ್ರೆಗೆ ಆಗಮಿಸುವದರಿಂದ ಇದು ಪರಸ್ಪರ ಹರಡದಂತೆ ಮುನ್ನಚರಿಕೆಯಾಗಿ ಜಿಲ್ಲಾಸ್ಪತ್ರೆ ಮಾದರಿಯಾಗುವ ಕ್ರಮ ವಹಿಸಿದೆ.ಜಿಲ್ಲಾ…