ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಅರ್ಜಿ ಆಹ್ವಾನ
ಬೀದರ, ಜುಲೈ 28 (ಕರ್ನಾಟಕ ವಾರ್ತೆ)- 2023-24 ನೇ ಶ್ರೆöÊಕ್ಷಣಿಕ ಸಾಲಿಗೆ ಬೀದರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಜಿಲ್ಲೆಯ ಒಟ್ಟು 14 ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ ಅಥವಾ ಪಿ.ಯು.ಸಿ ಸಮನಾಂತರ ಕೋರ್ಸಿನ…