ಹು-ಧಾ ಅವಳನಗರ ನೂತನ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ್ ಅಧಿಕಾರ.
ಧಾರವಾಡ:- ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಐಪಿಎಸ್ ರೇಣುಕಾ ಸುಕುಮಾರ್ ಪೊಲೀಸ್ ಕಮಿಷನರ್ ಆಗಮನ. ನೂತನವಾಗಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದು 2011ರ …