Tag: jamkandi

ನಿರಾಣಿ ಸರ್ಕಾರಿ ಕಾಲೇಜಿಗೆ ನ್ಯಾಕ ತಂಡ ಭೇಟಿ: ಕಾಲೇಜು ಪರಿಶೀಲನೆ ಸಾವಳಗಿ: ವಿದ್ಯಾರ್ಥಿಗಳು ತಮ್ಮ ಜೀವನದ ಮುಂದಿನ ಗುರಿಯನ್ನು ಪದವಿ ತರಗತಿಯಲ್ಲಿರುವಾಗಲೇ ಹಾಕಿಕೊಂಡಾಗ ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯವಾಗುವುದು, ನಿಮ್ಮ ಈ ಸಾಂಸ್ಕೃತಿಕ ಕಾರ್ಯಕ್ರಮ ತುಂಬಾ ಚೆನ್ನಾಗಿ ಮಾಡಿದ್ದಿರಿ ಹಾಗೂ ನಮ್ಮನ್ನು…

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.