25-7-23 ಕೂಡಲಸಂಗಮ
ರೈತರು ಸಂಘಟಿತ ಹೋರಾಟ ನಡೆಸದಿದ್ದರೆ ರೈತ ಕುಲವೇ ನಾಶವಾಗುತ್ತದೆ ಸರ್ಕಾರಗಳು ರೈತರ ಹೆಸರಿನಲ್ಲಿ ರಾಜ್ಯಭಾರ ಮಾಡುತ್ತಾರೆ ರೈತರ ಮೂಗಿಗೆ ತುಪ್ಪ ಸವರುತ್ತಾರೆ ಈ ರೀತಿಯ ಶೋಷಣೆಗಳಿಂದಲೇ ರೈತರ ಆತ್ಮಹತ್ಯೆಗಳಾಗುತ್ತಿವೆ ಸ್ವಾತಂತ್ರ ಬಂದು 75 ವರ್ಷಗಳಾದರೂ ರೈತರ ಶೋಷಣೆ ನಿಂತಿಲ್ಲ ಒಂದು ವರ್ಷ…