ದೇಶಾದ್ಯಂತ ಲಕ್ಷಾಂತರ ಸದಸ್ಯತ್ವ ಹೊಂದಿರುವ ರೋಟರಿ ಕ್ಲಬ್ ನಿಸ್ವಾರ್ಥದಿಂದ ವಿವಿಧ ಸಾಮಾಜಿಕ ಸೇವೆ ಸಲ್ಲಿಸಲು ಪ್ರೇರಣೆ ನೀಡುವಂತಹ ಅಂತಾರಾಷ್ಟ್ರೀಯ ಸಂಸ್ಥೆಯಾಗಿದೆ ಎಂದು ಡಿಸ್ಟ್ರಿಕ್ ಗರ್ವನರ್ ಶ್ರೀಧರ್.ವಿ.ಆರ್ ಹೇಳಿದರು.
ಬಂಗಾರಪೇಟೆ: ಪಟ್ಟಣದ ಅಕ್ಕಚ್ಚಮ್ಮ ಕಲ್ಯಾಣ ಮಂಟಪದಲ್ಲಿ ರೋಟರಿ ಕ್ಲಬ್‌ನ ನಾಲ್ಕನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ನಮ್ಮ ವೃತ್ತಿ ಜೀವನ ಬದುಕಿನ ಜೊತೆಗೆ ಸಾಮಾಜಿಕ, ಮಾನವೀಯ ಸ್ಪಂದನೆ ನೀಡಲು ರೋಟರಿ ನಂತರ ವಿವಿಧ ಸಂಘ ಸಂಸ್ಥೆಗಳು ಕ್ರಿಯಾಶೀಲವಾಗಿ ತಮ್ಮ…
