ನನ್ನ ವಿರುದ್ಧ ಚುನಾವಣೆಯಲ್ಲಿ ಗೆದ್ದು ತೋರಿಸಲಿ
ಶಾಸಕ ಪ್ರದೀಪ್ ಈಶ್ವರ್ ಗೆ ಪ್ರತಿ ಸವಾಲು ಹಾಕಿದ ನಗರಸಭೆ ಮಾಜಿ ಅಧ್ಯಕ್ಷ ಆನಂದರೆಡ್ಡಿ ಬಾಬು
ಚಿಕ್ಕಬಳ್ಳಾಪುರ: ಮುಂದಿನ ನಗರಸಭೆ ಚುನಾವಣೆಯಲ್ಲಿ ತಮ್ಮ ವಿರುದ್ಧ ಪ್ರಚಾರ ನಡೆಸುವುದಿರಲಿ,ತಮ್ಮ ವಿರುದ್ಧವೇ ಗೆದ್ದು ತೋರಿಸಲಿ ಎಂದು ಶಾಸಕ ಪ್ರದೀಪ್ ಈಶ್ವರ್ ಅವರಿಗೆ ನಗರಸಭೆ ಮಾಜಿ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು ಪ್ರತಿ ಸವಾಲು ಹಾಕಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಇತ್ತೀಚೆಗಷ್ಟೆ…